‘ನಾನು ಸೋತಿರಬಹುದು, ಆದರೆ ರೈತರ ಪಾಲಿಗೆ ಸತ್ತಿಲ್ಲ; ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲದು’: ಡಾ. ಕೆ. ಸುಧಾಕರ್
ಚಿಕ್ಕಬಳ್ಳಾಪುರ: ಭಾಗ್ಯನಗರ (ಬಾಗೇಪಲ್ಲಿ) ವಿಧಾನಸಭಾ ಕ್ಷೇತ್ರದ ಗಂಟ್ಲಮಲ್ಲಮ್ಮ ಕಣಿವೆ ಜಲಾಶಯ ನಿರ್ಮಾಣದ ಹೆಸರಿನಲ್ಲಿ ಬಡ ರೈತರಿಗೆ ವಂಚಿಸಿ, ಅವರ ಜಮೀನುಗಳನ್ನು ಕಡಿಮೆ ಬೆಲೆಗೆ ಖರೀದಿಸಲಾಗಿದೆ. ಭೂಸ್ವಾಧೀನ ಪರಿಹಾರದ…
