ಎಸ್‌ಸಿಪಿ-ಟಿಎಸ್‌ಪಿ ಅನುದಾನ ಅರ್ಹ ಫಲಾನುಭವಿಗಳಿಗೆ ತಲುಪಿಸಿ: ಅಧಿಕಾರಿಗಳಿಗೆ ಸಚಿವ ಟಿ. ರಘುಮೂರ್ತಿ ಸೂಚನೆ
ಕೊಪ್ಪಳ: ಎಸ್‌ಸಿಪಿ-ಟಿಎಸ್‌ಪಿ ಅನುದಾನವನ್ನು ದುರ್ಬಲ ವರ್ಗಗಳ ಅಭಿವೃದ್ಧಿಗೆ ಸಮರ್ಪಕವಾಗಿ ಬಳಸಿ, ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ ತಲುಪಿಸಬೇಕು ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಟಿ. ರಘುಮೂರ್ತಿ…
