ದೇಶ

ತೆಲಂಗಾಣದಲ್ಲಿ ಗಿಗ್ ಕಾರ್ಮಿಕರಿಗೆ ಕಲ್ಯಾಣ ಕಾನೂನು ಜಾರಿ; ₹5 ಲಕ್ಷ ಜೀವ ವಿಮೆ, ₹10 ಲಕ್ಷ ಆರೋಗ್ಯ ವಿಮೆ

ಹೈದರಾಬಾದ್: ತೆಲಂಗಾಣದಲ್ಲಿ ಗಿಗ್ ಮತ್ತು ಪ್ಲಾಟ್‌ಫಾರ್ಮ್ ಕಾರ್ಮಿಕರ ಕಲ್ಯಾಣಕ್ಕಾಗಿ ರೂಪಿಸಿರುವ ಹೊಸ ಕಾನೂನನ್ನು ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ…

ದೇಶ

ದೆಹಲಿಯಲ್ಲಿ ಹೆಚ್ಚಿದ ಮಾಲಿನ್ಯ; ಕೈಗಾರಿಕೆಗಳಿಗೆ ಕೇಂದ್ರದ ಎಚ್ಚರಿಕೆ

ನವದೆಹಲಿ: ದೆಹಲಿ ಮತ್ತು ಸುತ್ತಮುತ್ತಲಿನ ರಾಜ್ಯಗಳಲ್ಲಿ ವಾಯುಮಾಲಿನ್ಯ ನಿಯಂತ್ರಣ ಕ್ರಮಗಳನ್ನು ತೀವ್ರಗೊಳಿಸುವಂತೆ ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಚಳಿಗಾಲದಲ್ಲಿ ಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ…

ದೇಶ

ರಾಜಕೀಯ ವೈರಿ ನಿತೀಶ್ ಕುಮಾರ್ ಮನೆಗೆ ರೋಹಿಣಿ ಆಚಾರ್ಯ ಭೇಟಿ; ‘ಚಾಚಾ’ ಎಂದು ಸಂಬೋಧನೆ

ಪಾಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ಡಾ. ರೋಹಿಣಿ ಆಚಾರ್ಯ ಅವರು, ಛತ್ ಹಬ್ಬದ ಅಂಗವಾಗಿ ಶನಿವಾರ ರಾತ್ರಿ ತಮ್ಮ ರಾಜಕೀಯ…

ದೇಶ

ಅಸ್ಸಾಂ ಬಸ್ ದುರಂತ; ಮೃತರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಗೋಲಾಘಾಟ್: ಅಸ್ಸಾಂನ ಗೋಲಾಘಾಟ್ ಜಿಲ್ಲೆಯ ಕಾಜಿರಂಗ ಸಮೀಪ ಮಿನಿ ಬಸ್ ಮತ್ತು ಕಂಟೇನರ್ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 23 ಮಂದಿ ಮೃತಪಟ್ಟಿದ್ದಾರೆ. ದುರಂತಕ್ಕೆ ಪ್ರಧಾನಿ…

ದೇಶ

ಛತ್ತೀಸ್‌ಗಢದಲ್ಲಿ ಮಾವೋವಾದಿಗಳ ಶಸ್ತ್ರಾಸ್ತ್ರ ಸಂಗ್ರಹ ಪತ್ತೆ; 136 BGL ಶೆಲ್ ವಶ

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಅರಣ್ಯ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮಾವೋವಾದಿಗಳು ಅಡಗಿಸಿಟ್ಟಿದ್ದ 136 ಬ್ಯಾರೆಲ್ ಗ್ರೆನೇಡ್ ಲಾಂಚರ್ (BGL) ಶೆಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.…

ದೇಶ

ನೆಹರು ಜನ್ಮದಿನಕ್ಕೆ ಮೋದಿ, ಖರ್ಗೆ, ಸೋನಿಯಾ ಗೌರವ ನಮನ: ಶಾಂತಿವನದಲ್ಲಿ ಪುಷ್ಪಾರ್ಚನೆ

ನವದೆಹಲಿ: ಭಾರತದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ 137ನೇ ಜನ್ಮದಿನವನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ…

ದೇಶ

ಸೋನಿಯಾ ಗಾಂಧಿ ಕುಟುಂಬದ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕಂಗನಾ ರಣಾವತ್ ವಿರುದ್ಧ ಎಫ್‌ಐಆರ್

ಶಿಮ್ಲಾ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ಅವರ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ಬಿಜೆಪಿ ಸಂಸದೆ…

ದೇಶ

‘ತಮ್ಮ ಬಳಿ ಎಷ್ಟು ಫೋನ್‌ಗಳಿವೆ? ಯಾವ ದೇಶದಲ್ಲಿ ಯಾರು ಮಾತನಾಡುತ್ತಿದ್ದಾರೆ ಎಂಬುದು ಗೊತ್ತಿದೆ’ ರಾಹುಲ್ ಫೋನ್ ಕದ್ದಾಲಿಕೆ ಆರೋಪಕ್ಕೆ ಬಿಜೆಪಿ ತಿರುಗೇಟು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೂಚನೆಯಂತೆ ತಮ್ಮ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂಬ ರಾಹುಲ್ ಗಾಂಧಿ ಆರೋಪಕ್ಕೆ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಬಿಜೆಪಿ ಯುವ ಮೋರ್ಚಾ…

ದೇಶ

ತೆಲಂಗಾಣದಲ್ಲಿ ‘ಭಾರತ ಶೃಂಗಸಭೆ’; 70 ದೇಶಗಳ 1,000 ಪ್ರತಿನಿಧಿಗಳು ಭಾಗಿ ಸಾಧ್ಯತೆ

ಹೈದರಾಬಾದ್: ತೆಲಂಗಾಣದಲ್ಲಿ ‘ಭಾರತ ಶೃಂಗಸಭೆ’ ಆಯೋಜಿಸಲಾಗುತ್ತಿದ್ದು, 70 ದೇಶಗಳಿಂದ ಸುಮಾರು 1,000 ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ತಿಳಿಸಿದ್ದಾರೆ. ಶೃಂಗಸಭೆಯಲ್ಲಿ ಪರಿಸರ, ಮೂಲಸೌಕರ್ಯ,…

ದೇಶ

ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಚಲಿಸುತ್ತಿದ್ದ ಬಸ್‌ಗೆ ಬೆಂಕಿ; 40 ಪ್ರಯಾಣಿಕರು ಪಾರು

ಮಥುರಾ: ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಯಮುನಾ ಎಕ್ಸ್‌ಪ್ರೆಸ್‌ವೇಯ ರಾಯಾ ಕಟ್ ಸೇತುವೆ ಮೇಲೆ ಶನಿವಾರ ಮುಂಜಾನೆ ಚಲಿಸುತ್ತಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಬಸ್‌ನಲ್ಲಿದ್ದ ಸುಮಾರು 40…