ನವೆಂಬರ್ 17ರಿಂದ ಬೆಂಗಳೂರಿನಲ್ಲಿ ಮೊದಲ ಕಾಮನ್‌ವೆಲ್ತ್ ಮಹಿಳಾ ಸಂಸದೀಯ ಸಮ್ಮೇಳನ
ಬೆಂಗಳೂರು: ಮೊದಲ ಕಾಮನ್‌ವೆಲ್ತ್ ಮಹಿಳಾ ಸಂಸದೀಯ (CWP) ಭಾರತ ವಲಯ ಸಮ್ಮೇಳನ-2026ರ ಲಾಂಛನವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ವಿಧಾನಸೌಧದಲ್ಲಿ ನಡೆದ ಪೂರ್ವಭಾವಿ ಕಾರ್ಯಕ್ರಮದಲ್ಲಿ ಅನಾವರಣಗೊಳಿಸಿದರು.…
