ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟ. ಕರ್ನಾಟಕದಲ್ಲಿ 2 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 26 ರಂದು ಮೊದಲ ಹಂತದ ಚುನಾವಣೆ ಮತ್ತು ಮೇ 7 ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ಜೂನ್ 4 ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.
2024ರ ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟ

No Ads
Log in to write reviews