No Ads

ಇಂದು ದುನಿಯಾ ವಿಜಯ್-ನಾಗರತ್ನ ವಿಚ್ಛೇದನದ ತೀರ್ಪು

ಕರ್ನಾಟಕ 2024-06-13 14:20:27 298
post

ಸದ್ಯ ಸ್ಯಾಂಡಲ್​​ವುಡ್​ನಲ್ಲಿ ವಿಚ್ಛೇದನಗಳ ಮೇಲೆ ವಿಚ್ಛೇದನ ನಡೆಯುತ್ತಿದೆ ಈಗ ದುನಿಯಾ ವಿಜಯ್ ಹಾಗೂ ನಾಗರತ್ನ ವಿಚ್ಛೇದನ ವಿಚಾರ ಚರ್ಚೆಗೆ ಬಂದಿದ. ಇಂದು (ಜೂನ್ 13) ಈ ಪ್ರಕರಣದಲ್ಲಿ ತೀರ್ಪು ಹೊರಬರುವ ಸಾಧ್ಯತೆ. 2018ರಲ್ಲಿ ವಿಜಯ್ ಅವರು ವಿಚ್ಛೇದನ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಳ್ಳಲು , ಪತ್ನಿಗೆ ಜೀವನಾಂಶ ಕೂಡ ಕೊಡಲುವಿಜಯ್ ರೆಡಿ ಇದ್ದಾರೆ.  ಆದರೆ, ಕೋರ್ಟ್​ಗೆ ಹೋದಾಗಲೆಲ್ಲ ನಾಗರತ್ನ ಅವರು ಪತಿಯನ್ನು ಬಿಡಲು ಒಪ್ಪಿಲ್ಲ. ಹೀಗಾಗಿ ಪ್ರಕರಣ ಮುಂದೂಡುತ್ತಲೇ ಬರುತ್ತಿದೆ. ಬೆಂಗಳೂರಿನ ಶಾಂತಿನಗರ ಫ್ಯಾಮಿಲಿ ಕೋರ್ಟ್​ನಲ್ಲಿ ಪ್ರಕರಣದ ವಿಚಾರಣೆ ನಡೆದಿದೆ.   3 ಘಂಟೆ ನಂತರ ಅರ್ಜಿ ವಿಚಾರಣೆ ನಡೆಯೋ ಸಾಧ್ಯತೆ . ದುನಿಯಾ ವಿಜಯ್ ಅವರು ಸದ್ಯ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಹೀಗಾಗಿ ಅವರ ಪರ ವಕೀಲರು ಮಾತ್ರ ಕೋರ್ಟ್​ಗೆ ಹಾಜರಾಗುತ್ತಿದ್ದಾರೆ.

No Ads
No Reviews
No Ads

Popular News

No Post Categories
Sidebar Banner
Sidebar Banner