No Ads

ಆನೇಕಲ್ ರೈಲ್ವೆ ಸೇತುವೆಯ ಬಳಿ ಸೂಟ್ಕೇಸ್ನಲ್ಲಿ ಬಾಲಕಿಯ ಶವ ಪತ್ತೆ

ಜಿಲ್ಲೆ 2025-05-21 16:51:22 599
post

ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಹಳೇ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್​ಕೇಸ್​ನಲ್ಲಿ ಅಪರಿಚಿತ ಬಾಲಕಿಯ ಶವ ಪತ್ತೆಯಾಗಿದೆ. ಹೊಸೂರು ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ರೈಲ್ವೆ ಬ್ರಿಡ್ಜ್ ಬಳಿ ಸುಮಾರು 10 ವರ್ಷದ ಬಾಲಕಿಯ ಮೃತದೇಹವಿದ್ದ ಸೂಟ್​ಕೇಸ್​ ಪತ್ತೆಯಾಗಿದೆ. ಸ್ಥಳಕ್ಕೆ ಸೂರ್ಯನಗರ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದರು. ಬಾಲಕಿ ಮೃತಪಟ್ಟ ಬಳಿಕ ಇಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ

 

No Ads
No Reviews
No Ads

Popular News

No Post Categories
Sidebar Banner
Sidebar Banner