ಸ್ಯಾಂಡಲ್‌ವುಡ್ ನಟಿ ಹರಿಪ್ರಿಯಾ (Haripriya) ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ನಟಿ ಗುಡ್ ನ್ಯೂಸ್ ಕೊಟ್ಟಿದ್ದಾರೆ
ಮದುವೆ ಆ್ಯನಿವರ್ಸರಿ ದಿನವೇ (ಜ.26) ಹರಿಪ್ರಿಯಾ ಅವರು ಚೊಚ್ಚಲ ಮಗುವಿಗೆ ಜನ್ಮ ನೀಡಿದ್ದಾರೆ. ಈ ಮೂಲಕ ಮದುವೆಯಾದ ದಿನ ಮತ್ತಷ್ಟು ಸ್ಪೆಷಲ್ ಆಗಿದೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ.
ಇನ್ನೂ 2023ರಲ್ಲಿ ವಸಿಷ್ಠ ಸಿಂಹ (Vasishta Simha) ಜೊತೆ ನಟಿ ಹಸೆಮಣೆ ಏರಿದ್ದರು. ಹಲವು ವರ್ಷಗಳ ಪ್ರೀತಿಗೆ ನಟಿ ಮದುವೆಯ ಮುದ್ರೆ ಒತ್ತಿದ್ದರು.
Log in to write reviews