ಕೆಪಿಟಿಸಿಎಲ್ ಅಧಿಕಾರಿಗಳ ನಿರ್ಲನಿರ್ಲಕ್ಷ್ಯದಿಂದ ಬೃಹತ್ ಗುಂಡಿಗೆ ಬೈಕ್ ಸವಾರನೊಬ್ಬ ಬಿದ್ದಿದ್ದಾನೆ. ಅಂಡರ್ ಗ್ರೌಂಡ್ ಕೇಬಲ್ ಕಾಮಗಾರಿ ಹಿನ್ನೆಲೆ ಬೃಹತ್ ಗುಂಡಿಯೊಂದನ್ನ ಅಗೆಯಲಾಗಿತ್ತು. ಬೆಂಗಳೂರಿನ ಕಂಠೀರವ ಸ್ಟುಡಿಯೋ ಮುಖ್ಯರಸ್ತೆಯಲ್ಲಿ ಗುಂಡಿ ಕಾಣದೇ, ಗುಂಡಿಯೊಳಗೆ ಬೈಕ್ ಸವಾರ ಬಿದ್ದಿದ್ದಾನೆ. ಸವಾರನ ಕಿವಿ, ತಲೆಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
KPTCL ಮಹಾ ನಿರ್ಲಕ್ಷ್ಯ..! ಬೃಹತ್ ಗುಂಡಿಗೆ ಬಿದ್ದ ಬೈಕ್ ಸವಾರ
No Ads
Log in to write reviews