ಪವನ್ ಕಲ್ಯಾಣ್ (Pawan Kalyan) ಹಾಗೂ ಅನ್ನಾ ಲೆಜ್ನಾವಾ ದಂಪತಿಯ ಮಗ ಮಾರ್ಕ್ ಶಂಕರ್ ಸಿಂಗಾಪುರದಲ್ಲಿ ಅಗ್ನಿ ಅವಘಡದಿಂದ ಪಾರಾಗಿದ್ದ. ಮಗನಿಗೆ ಯಾವುದೇ ತೊಂದರೆ ಆಗಿಲ್ಲ ಎಂಬ ವಿಚಾರ ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ. ಮಗ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ಪವನ್ ಕಲ್ಯಾಣ್ ಪತ್ನಿ ಅನ್ನಾ ಲೆಜ್ನೆವಾ ಅವರು ತಿರುಪತಿಯಲ್ಲಿ ಮುಡಿಕೊಟ್ಟಿದ್ದಾರೆ. ಇಂದು ಅವರು ಪೂಜೆ ಕೂಡ ಮಾಡಿದ್ದು, ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ.
ಮಗನಿಗಾಗಿ ತಿಮ್ಮಪ್ಪನಿಗೆ ಮುಡಿಕೊಟ್ಟು ದೇವರ ದರ್ಶನ ಮಾಡಿದ ಪವನ್ ಕಲ್ಯಾಣ್ ಪತ್ನಿ

No Ads
Log in to write reviews