ಮುಂಬೈನಲ್ಲಿ ಮಾರ್ಚ್ 19 ನಡೆದ ಕಾರ್ಯಕ್ರಮದಲ್ಲಿ ಸಮಂತಾ, ನಾಗ ಚೈತನ್ಯ, ವರುಣ್ ಧವನ್ ಮುಂತಾದವರು ಭಾಗಿಯಾಗಿದ್ದರು. ಮಾಜಿ ದಂ ಸಮಂತಾ ರುತ್ ಪ್ರಭು ಹಾಗೂ ನಾಗ ಚೈತನ್ಯ ವಿಚ್ಛೇದನದ ಪಡೆದು ಮೂರು ವರ್ಷಗಳು ಕಳೆದಿವೆ. ಇದೀಗ ನಟಿ ಸಮಂತಾ ರುತ್ ಪ್ರಭು ಇತ್ತೀಚೆಗೆ ತಮ್ಮ ಮಾಜಿ ಪತಿ ನಾಗ ಚೈತನ್ಯ ಅವರೊಂದಿಗೆ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡರು. ಸಮಂತಾ ನಟಿಸಿರುವ ‘ಸಿಟಾಡೆಲ್ ಹನಿ ಬನಿ’ (Citadel Hunny Bunny) ಕೂಡ ‘ಅಮೇಜಾನ್ ಪ್ರೈಂ ವಿಡಿಯೋ’ ಮೂಲಕವೇ ಪ್ರಸಾರಕ್ಕೆ ಸಜ್ಜಾಗುತ್ತಿದೆ. ಈ ಒಟಿಟಿ ಸಂಸ್ಥೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಸಮಂತಾ, ನಾಗ ಚೈತನ್ಯ, ವರುಣ್ ಧವನ್ ಮುಂತಾದ ಕಲಾವಿದರು ಭಾಗಿಯಾಗಿದ್ದರು. ನಾಗ ಚೈತನ್ಯ ನಟಿಸಿದ ‘ಧೂತ’ ವೆಬ್ ಸಿರೀಸ್ ಅಮೇಜಾನ್ ಪ್ರೈಂ ವಿಡಿಯೋದಲ್ಲಿ ಬಿಡುಗಡೆಯಾಗಿತ್ತು. ಸಮಂತಾ ನಟಿಸಿರುವ ‘ಸಿಟಾಡೆಲ್ ಹನಿ ಬನಿ’ ಕೂಡ ‘ಅಮೇಜಾನ್ ಪ್ರೈಂ ವಿಡಿಯೊ’ ಮೂಲಕವೇ ಪ್ರಸಾರ ಆಗಲಿದೆ. ಸಿಟಾಡೆಲ್ (Citadel) ಯೂನಿವರ್ಸ್‌ನ ಭಾರತೀಯ ಅಧ್ಯಾಯದಲ್ಲಿ ವರುಣ್ ಧವನ್ ಹಾಗೂ ಸಮಂತಾ (Samantha Ruth Prabhu) ನಾಯಕ, ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸರಣಿಯಲ್ಲಿ ಕೇ ಕೇ ಮೆನನ್, ಸಿಮ್ರಾನ್, ಸೋಹಮ್ ಮಜುಂದಾರ್, ಶಿವಂಕಿತ್ ಸಿಂಗ್ ಪರಿಹಾರ್, ಕಶ್ವಿ ಮಜ್ಮುಂದರ್, ಸಾಕಿಬ್ ಸಲೀಮ್ ಮತ್ತು ಸಿಕಂದರ್ ಖೇರ್ ಕೂಡ ನಟಿಸಿದ್ದಾರೆ. ಅಮೇರಿಕನ್ ಲೆಗ್ ಆಫ್ ಸಿಟಾಡೆಲ್ ಅನ್ನು ಪ್ರಿಯಾಂಕಾ ಚೋಪ್ರಾ ಜೋನಾಸ್ ಮತ್ತು ರಿಚರ್ಡ್ ಮ್ಯಾಡೆನ್ ನೇತೃತ್ವ ವಹಿಸಿದ್ದರು. ಸಿಟಾಡೆಲ್ (Citadel) ಯೂನಿವರ್ಸ್‌ನ ಭಾರತೀಯ ಅಧ್ಯಾಯದಲ್ಲಿ ವರುಣ್ ಧವನ್ ಹಾಗೂ ಸಮಂತಾ (Samantha Ruth Prabhu) ನಾಯಕ, ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸರಣಿಯಲ್ಲಿ ಕೇ ಕೇ ಮೆನನ್, ಸಿಮ್ರಾನ್, ಸೋಹಮ್ ಮಜುಂದಾರ್, ಶಿವಂಕಿತ್ ಸಿಂಗ್ ಪರಿಹಾರ್, ಕಶ್ವಿ ಮಜ್ಮುಂದರ್, ಸಾಕಿಬ್ ಸಲೀಮ್ ಮತ್ತು ಸಿಕಂದರ್ ಖೇರ್ ಕೂಡ ನಟಿಸಿದ್ದಾರೆ. ಅಮೇರಿಕನ್ ಲೆಗ್ ಆಫ್ ಸಿಟಾಡೆಲ್ ಅನ್ನು ಪ್ರಿಯಾಂಕಾ ಚೋಪ್ರಾ ಜೋನಾಸ್ ಮತ್ತು ರಿಚರ್ಡ್ ಮ್ಯಾಡೆನ್ ನೇತೃತ್ವ ವಹಿಸಿದ್ದರು. ಸಿಟಾಡೆಲ್ (Citadel) ಯೂನಿವರ್ಸ್‌ನ ಭಾರತೀಯ ಅಧ್ಯಾಯದಲ್ಲಿ ವರುಣ್ ಧವನ್ ಹಾಗೂ ಸಮಂತಾ (Samantha Ruth Prabhu) ನಾಯಕ, ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸರಣಿಯಲ್ಲಿ ಕೇ ಕೇ ಮೆನನ್, ಸಿಮ್ರಾನ್, ಸೋಹಮ್ ಮಜುಂದಾರ್, ಶಿವಂಕಿತ್ ಸಿಂಗ್ ಪರಿಹಾರ್, ಕಶ್ವಿ ಮಜ್ಮುಂದರ್, ಸಾಕಿಬ್ ಸಲೀಮ್ ಮತ್ತು ಸಿಕಂದರ್ ಖೇರ್ ಕೂಡ ನಟಿಸಿದ್ದಾರೆ. ಅಮೇರಿಕನ್ ಲೆಗ್ ಆಫ್ ಸಿಟಾಡೆಲ್ ಅನ್ನು ಪ್ರಿಯಾಂಕಾ ಚೋಪ್ರಾ ಜೋನಾಸ್ ಮತ್ತು ರಿಚರ್ಡ್ ಮ್ಯಾಡೆನ್ ನೇತೃತ್ವ ವಹಿಸಿದ್ದರು.
ಒಟ್ಟಿಗೆ ಕಾಣಿಸಿಕೊಂಡ ಮಾಜಿ ದಂಪತಿ ಸಮಂತಾ-ನಾಗಚೈತನ್ಯ!

No Ads
Log in to write reviews