ಬಾಗಲಕೋಟೆ: ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ಶ್ರೀಮತಿ ಸಂಯುಕ್ತಾ ಪಾಟೀಲ್ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್ ಜಿ ನಂಜಯ್ಯನಮಠ, ಶಾಸಕರಾದ ಬಿ ಬಿ ಚಿಮ್ಮನಕಟ್ಟಿ, ಮಾಜಿ ಸಂಸದರಾದ ಅಜಯ್ ಕುಮಾರ್ ಸರನಾಯಕ್, ಎಂ ಬಿ ಸೌದಾಗರ್ ಅವರು ಸೇರಿದಂತೆ ಹಲವು ನಾಯಕರು ಈ ವೇಳೆ ಉಪಸ್ಥಿತರಿದ್ದರು.
ಕಾಂಗ್ರೆಸ್ ಅಭ್ಯರ್ಥಿಯಾಗಿ ಶ್ರೀಮತಿ ಸಂಯುಕ್ತ ಪಾಟೀಲ್ ನಾಮಪತ್ರ ಸಲ್ಲಿಕೆ
No Ads
Log in to write reviews